Against forest department in Ponnampete taluk Titimati, visited the protest site where elephant had a human conflict and spoke to the protester and assured to solve the problem quickly., 08/06/2026

ಪೊನ್ನಂಪೇಟೆ ತಾಲೂಕು ತಿತಿಮತಿಯಲ್ಲಿ ಅರಣ್ಯ ಇಲಾಖೆ ವಿರುದ್ಧ, ಆನೆ ಮಾನವ ಸಂಘರ್ಷವನ್ನು ನಡೆಯುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರದೊಂದಿಗೆ ಮಾತನಾಡಿ ಶೀಘ್ರವಾಗಿ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಲಾಯಿತು.