New Guest Room and Concrete Work Inaugurated at Napoklu Planters Club, 08/11/2026

ನಾಪೋಕ್ಲುವಿನ ನಾಲ್ನಾಡ್ ಪ್ಲಾಂಟರ್ಸ್ ರಿಕ್ರಿಯೇಷನ್ ಕ್ಲಬ್‌ನಲ್ಲಿ ನಿರ್ಮಿಸಲಾದ ಆವರಣದ ಕಾಂಕ್ರೀಟ್ ಕಾಮಗಾರಿ ಹಾಗೂ ನೂತನ ಅತಿಥಿ ಕೊಠಡಿಯನ್ನು ಉದ್ಘಾಟಿಸಲಾಯಿತು.