Nutritional Food Kits Distributed to Tribal Beneficiaries in Virajpet and Ponnampet, 08/11/2026

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕೊಡಗು ಜಿಲ್ಲೆಯ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕು ವ್ಯಾಪ್ತಿಯ ಪರಿಶಿಷ್ಟ ಪಂಗಡದ ಆದಿವಾಸಿ ಫಲಾನುಭವಿಗಳಿಗೆ ಪೌಷ್ಟಿಕ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು.