Participated in World Women's Day program with my wife Mrs. Kanchan Ponnanna and wished me well by Kodava Pommakkada Koota organized at Srimangala Kodava Samaj of Ponnampete Taluk., 09/03/2026

ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಕೊಡವ ಸಮಾಜದಲ್ಲಿ ಆಯೋಜನೆಗೊಂಡಿರುವ ಕೊಡವ ಪೊಮ್ಮಕ್ಕಡ ಕೂಟದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ನನ್ನ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ ರವರೊಂದಿಗೆ ಭಾಗವಹಿಸಿ ಶುಭ ಕೋರಲಾಯಿತು.