Proud to see students of Kodagu district decorated third position in second PUC exams than last year. Congratulations to all the students who passed their second PUC results! Your hard work has paid off, best wishes for your bright future ahead. Hearty co, 09/04/2026

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಕಳೆದ ಸಾಲಿಗಿಂತ ಉತ್ತಮ ಫಲಿತಾಂಶ ನೀಡಿ, ತೃತೀಯ ಸ್ಥಾನ ಅಲಂಕರಿಸಿರುವುದು ಹೆಮ್ಮೆಯ ಸಂಗತಿ.
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು! ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ, ನಿಮ್ಮ ಮುಂದಿನ ಉಜ್ವಲ ಭವಿಷ್ಯಕ್ಕೆ ಶುಭಾಶಯಗಳು. ಸಾಧನೆಗೈದವರಿಗೆ ಹಾರ್ದಿಕ ಶುಭಾಶಯಗಳು.
ಅನುತೀರ್ಣರಾದವರು ಧೃತಿಗೆಡಬೇಡಿ, ಮತ್ತೊಂದು ಅವಕಾಶವಿದೆ, ಆತ್ಮವಿಶ್ವಾಸದಿಂದ ಮುನ್ನಡೆಯಿರಿ...