After the success of Kannada literature conference held at Hudikeri, Ponnampete taluk, the event organizers met me at Virajpet home office and thanked me., 09/06/2026

ಪೊನ್ನಂಪೇಟೆ ತಾಲೂಕು ಹುದಿಕೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿನ ಬಳಿಕ, ಕಾರ್ಯಕ್ರಮದ ಆಯೋಜಕರು ನನ್ನನ್ನು ವಿರಾಜಪೇಟೆಯ ಗೃಹ ಕಚೇರಿಯಲ್ಲಿ ಭೇಟಿಯಾಗಿ ಧನ್ಯವಾದ ಅರ್ಪಿಸಿದ ಸಂದರ್ಭ.