Birthday Wishes to Senior Leader Dr. G. Parameshwar, 09/08/2026
ಹಿರಿಯ ನಾಯಕರು, ಸನ್ಮಾನ್ಯ ಉಪ ಮುಖ್ಯಮಂತ್ರಿಗಳು, ಕಂದಾಯ ಹಾಗೂ ಕ್ರೀಡಾ ಸಚಿವರಾದ ಡಾ. ಜಿ. ಪರಮೇಶ್ವರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
ಸಮಾಜ ಸೇವೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ನಿಮ್ಮ ಕೊಡುಗೆ ಅಪಾರ. ದೇವರು ನಿಮಗೆ ಆಯುಷ್ಯ, ಆರೋಗ್ಯ ಮತ್ತು ಹೆಚ್ಚಿನ ಯಶಸ್ಸನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
