A S Ponnanna
ಕಾಂಗ್ರೆಸ್ ಪಕ್ಷ ಹಾಗೂ ಪಕ್ಷದ ನಾಯಕತ್ವ ನನಗೆ ಯಾವುದೇ ಜವಾಬ್ದಾರಿಯನ್ನು ನೀಡಿದರೂ, ಅದನ್ನು ಯಶಸ್ವಿಯಾಗಿ ನಿಭಾಯಿಸುತ್ತೇನೆ ಎಂದು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂದರ್ಭ.