Indian Youth Congress Foundation Day Celebrated, 09/08/2026

ಯುವಜನತೆಗೆ ರಾಜಕೀಯ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶ ಮತ್ತು ಪ್ರೋತ್ಸಾಹ ನೀಡುವ ಉದ್ದೇಶದಿಂದ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ ಪರಿಕಲ್ಪನೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಮುಂಚೂಣಿ ಘಟಕವಾಗಿ ಸ್ಥಾಪಿಸಲ್ಪಟ್ಟ ಭಾರತೀಯ ಯುವ ಕಾಂಗ್ರೆಸ್ ಸಂಸ್ಥಾಪನಾ ದಿನ.