A student died in a fire accident today at a non-government service organization called Katakeri Har Mandir, Madikeri taluk, met two students who were injured and consoled them. Visited the house of a deceased student in Chettimani and consoled the family, 09/10/2025
ಮಡಿಕೇರಿ ತಾಲೂಕು ಕಾಟಕೇರಿಯ ಹರ್ ಮಂದಿರ್ ಎಂಬ ಸರಕಾರೇತರ ಸೇವಾ ಸಂಸ್ಥೆಯಲ್ಲಿ ಇಂದು ಬೆಂಕಿ ಅವಘಡದಲ್ಲಿ ಓರ್ವ ವಿದ್ಯಾರ್ಥಿ ಮೃತ ಪಟ್ಟಿದ್ದು ,ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ವಿದ್ಯಾರ್ಥಿಗಳಿಗೆ ಭೇಟಿ ಮಾಡಿ ಸಾಂತ್ವನ ಹೇಳಿದೆ.
ಚೆಟ್ಟಿಮಾನಿಯಲ್ಲಿರುವ ಮೃತ ಪಟ್ಟ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿ ಇನ್ನು ಹೆಚ್ಚಿನ ಪರಿಹಾರ ಕೊಡಿಸುವ ಭರವಸೆ ನೀಡಿದೆ. ಬಳಿಕ ಬೆಂಕಿ ಅವಘಡ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು.
