CM Siddaramaiah Meets Dy CM D.K. Shivakumar, Extends Diwali Wishes, 09/11/2026
ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ Siddaramaiah ಅವರನ್ನು ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರೊಂದಿಗೆ ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಲಾಯಿತು.
ಈ ಸಂದರ್ಭದಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಸರ್ಕಾರದ ಹಾಗೂ ಪಕ್ಷದ ಬಲವರ್ಧನೆ ಸೇರಿದಂತೆ ಹಲವು ಪ್ರಮುಖ ರಾಜಕೀಯ ವಿಚಾರಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು
