Former Chief Minister of Karnataka Late Shri Kengal Hanumanthiah paid tributes by visiting Honorable Chief Minister Shri Siddaramaiah on his birthday celebrations. Urban Development Minister Shri Bhairathi Suresh and officers were present during this occa, 10/02/2026

ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಶ್ರೀ ಕೆಂಗಲ್ ಹನುಮಂತಯ್ಯ ರವರ ಜನ್ಮದಿನಾಚರಣೆಯಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ತೆರಳಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನಗಳನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವರಾದ ಶ್ರೀ ಭೈರತಿ ಸುರೇಶ್ ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.