By performing the groundbreaking ceremony, several development projects undertaken by the Cauvery Irrigation Corporation in the Bhagamandala region of Madikeri Taluk, under the Virajpet Assembly Constituency, were inaugurated. On this occasion, a visit wa, 10/04/2025
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕಿನ ಭಾಗಮಂಡಲ ವ್ಯಾಪ್ತಿಯಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಕೈಗೊಳ್ಳುತ್ತಿರುವ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿ ಇದೇ ಸಂದರ್ಭದಲ್ಲಿ ಶ್ರೀ ರಾಮಮಂದಿರಕ್ಕೆ ಭೇಟಿ ನೀಡಿ ಪ್ರಾಥನೆ ಸಲ್ಲಿಸಿದೆ.
