Road development work of Ningappa's Madikeri taluk in Virajpet assembly constituency has now completed concreteization and opened to public use., 10/06/2026

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕಿನ ನಿಂಗಪ್ಪನ ಐನ್ ಮನೆ ರಸ್ತೆ ಅಭಿವೃದ್ಧಿ ಕಾಮಗಾರಿಯು ಇದೀಗ ಕಾಂಕ್ರೀಟೀಕರಣ ಸಂಪೂರ್ಣವಾಗಿ ಪೂರ್ಣಗೊಂಡು ಸಾರ್ವಜನಿಕರ ಬಳಕೆಗೆ ತೆರೆದುಕೊಂಡಿದೆ.