Participated as chief guest in Kakkada Namme program organized by Kaveri Pommakkada Kutta at Palm Valley Resort, Gonikoppalu, Ponnampete Taluk, 10/08/2025

ಪೊನ್ನಂಪೇಟೆ ತಾಲೂಕು ಗೋಣಿಕೊಪ್ಪಲುವಿನ ಪಾಮ್ ವ್ಯಾಲಿ ರೆಸಾರ್ಟ್ ನಲ್ಲಿ, ಕಾವೇರಿ ಪೊಮ್ಮಕ್ಕಡ ಕೂಟ ಆಯೋಜಿಸಿದ್ದ ಕಕ್ಕಡ ನಮ್ಮೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಾಯಿತು./div>