Virajpete assembly constituency Ponnampete taluk's Kutta village panchayat, Beguri visited and observed the bridge damaged due to heavy rains and inspect the damaged road cracked. Officials were instructed to take action for its repair, 10/08/2025
ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿ, ಬೇಗೂರಿಗೆ ಭೇಟಿ ನೀಡಿ ತೀವ್ರ ಮಳೆಯಿಂದ ಹಾನಿಗೀಡಾಗಿ ಕುಸಿರಿದ್ದ ಸೇತುವೆಯ ವೀಕ್ಷಿಸಿ ಹಾನಿಗೀಡಾದ ರಸ್ತೆ ಬಿರುಕು ಬಿಟ್ಟಿರುವುದನ್ನು ಪರಿಶೀಲಿಸಿ ಇದರ ದುರಸ್ತಿ ಕಾರ್ಯಕ್ಕೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು../div>