Sewing machine distribution program to women of backward classes of Virajpet assembly constituency and Sanjeevini campaign management unit Virajpet and Ponnampet taluk panchayat participated and wished good luck in Gonikoppa., 11/03/2026
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಹಾಗೂ ಗೋಣಿಕೊಪ್ಪದಲ್ಲಿ ಸಂಜೀವಿನಿ ಅಭಿಯಾನ ನಿರ್ವಹಣೆ ಘಟಕ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕು ಪಂಚಾಯಿತಿ ಇವರು ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಕೋರಲಾಯಿತು.
