In Ambatti village of Virajpet, after observing the quality of newly constructed road work, Sadri work was inaugurated for public use., 11/04/2026

ವಿರಾಜಪೇಟೆಯ ಅಂಬಟ್ಟಿ ಗ್ರಾಮದಲ್ಲಿ, ನೂತನವಾಗಿ ನಿರ್ಮಾಣವಾದ ರಸ್ತೆ ಕಾಮಗಾರಿಯ ಗುಣಮಟ್ಟ ವೀಕ್ಷಿಸಿದ ಬಳಿಕ ಸದ್ರಿ ಕಾಮಗಾರಿಯನ್ನು ಸಾರ್ವಜನಿಕರ ಬಳಕೆಗೆ ಲೋಕಾರ್ಪಣೆಗೊಳಿಸಲಾಯಿತು.