The work of Lokopayogi main road connecting Gonikoppa to Hunasur is in progress, very soon the high quality road will be available to the public., 11/05/2026

ಗೋಣಿಕೊಪ್ಪದಿಂದ ಹುಣಸೂರಿಗೆ ಸಂಪರ್ಕಿಸುವ ಲೋಕೋಪಯೋಗಿ ಮುಖ್ಯರಸ್ತೆಯ ಕಾಮಗಾರಿಯು ಪ್ರಗತಿಯಲ್ಲಿದ್ದು, ಸದ್ಯದಲ್ಲೇ ಉತ್ತಮ ಗುಣಮಟ್ಟದ ರಸ್ತೆ ಸಾರ್ವಜನಿಕರಿಗೆ ಲಭ್ಯವಾಗಲಿದೆ.