Hon'ble Chief Minister Sri Siddaramaiah, Deputy Chief Minister Sri D regarding the implementation of Krishna Upper Dande Project Phase-3 in Vidhana Soudha regarding the cases of land acquisition, rehabilitation and rebuilding, land relief and additional l, 11/09/2025
ವಿಧಾನಸೌಧದಲ್ಲಿಂದು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ, ಭೂಪರಿಹಾರ ಹಾಗೂ ವಿವಿಧ ಕೋರ್ಟ್‌ಗಳಲ್ಲಿ ಹೆಚ್ಚುವರಿ ಭೂಪರಿಹಾರ ಕೋರಿ ಸಲ್ಲಿಸಿರುವ ಪ್ರಕರಣಗಳ ಕುರಿತು ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶ್ರೀ ಡಿ.ಕೆ ಶಿವಕುಮಾರ್, ಕಾನೂನು ಸಚಿವರಾದ ಶ್ರೀ ಹೆಚ್.ಕೆ ಪಾಟೀಲ್ ಮತ್ತು ಅಧಿಕಾರಿಗಳ ಜೊತೆ ಚರ್ಚೆಯಲ್ಲಿ ಭಾಗವಹಿಸಲಾಯಿತು.