CM D.K. Shivakumar Highlights Congress Government’s Achievements, 11/09/2026

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿರುವ 'ದೃಢ ಕರ್ನಾಟಕದ ಸಂಕಲ್ಪ - ಶತಕದ ಪಥ, ಪ್ರಗತಿಯ ರಥ' ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ರವರು, ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ವಿವರಿಸುತ್ತಿರುವ ಸಂದರ್ಭ.