CM DK Shivakumar, Home Minister Priyank Kharge Attend ‘Strong Karnataka’s Sankalpa’ Event, 11/09/2026

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿರುವ 'ದೃಢ ಕರ್ನಾಟಕದ ಸಂಕಲ್ಪ - ಶತಕದ ಪಥ, ಪ್ರಗತಿಯ ರಥ' ಕಾರ್ಯಕ್ರಮದ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಅವರು ಹಾಗೂ ಮಾನ್ಯ ಗೃಹ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ, ರವರೊಂದಿಗೆ ಸಮಾಲೋಚನೆ ನಡೆಸುತ್ತಿರುವುದು.