The second important meeting of the Karnataka Legislative Assembly Review Committee, constituted during the last Assembly session, was held at Vidhana Soudha to address the long-standing pattedar issue that has been troubling the citizens of Kodagu distri, 11/11/2025

ಕೊಡಗು ಜಿಲ್ಲೆಯ ನಾಗರೀಕರನ್ನು ದಶಕಗಳಿಂದ ಪರಿಹಾರ ಕಾಣದೆ ಕಾಡುತ್ತಿರುವ ಪಟ್ಟೇದಾರ ಸಮಸ್ಯೆಯ ಕುರಿತು, ಕಳೆದ ವಿಧಾನಸಭಾ ಅಧಿವೇಶನದಲ್ಲಿ ರಚಿತವಾದ ಕರ್ನಾಟಕ ವಿಧಾನಸಭೆ ಪರಿಶೀಲನ ಸಮಿತಿಯ ಎರಡನೇ ಮಹತ್ವದ ಸಭೆ ವಿಧಾನಸೌಧದಲ್ಲಿ ನಡೆಯಿತು.ಮಾನ್ಯ ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡರವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಕೊಡಗು ಜಿಲ್ಲಾಧಿಕಾರಿಯವರಾದ ಶ್ರೀ ವೆಂಕಟರಾಜ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.