Participated as a guest lecturer in a program organized by the National Law School of India University of Bangalore and talked about the topic "Election and election policies and democratic administration", 12/01/2026
ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ ಇವರು ಆಯೋಜಿಸಿದ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕನಾಗಿ ಭಾಗವಹಿಸಿ "ಚುನಾವಣೆ ಹಾಗೂ ಚುನಾವಣಾ ನೀತಿಗಳು ಮತ್ತು ಪ್ರಜಾಪ್ರಭುತ್ವ ಆಡಳಿತ" ಎಂಬ ವಿಷಯದ ಬಗ್ಗೆ ಮಾತನಾಡಿದೆ.
