Bhandara house and drinking water tank work under construction at Mother Talakaveri abode and pilgrimage residence construction work in progress in Bhagandeshwara abode of Bhagamandala., 12/05/2026
ತಾಯಿ ತಲಕಾವೇರಿ ಸನ್ನಿಧಿಯಲ್ಲಿ ನಿರ್ಮಾಣ ಹಂತದಲ್ಲಿರುವ ಭಂಡಾರ ಮನೆ ಹಾಗೂ ಕುಡಿಯುವ ನೀರಿನ ಟ್ಯಾಂಕ್ ಕಾಮಗಾರಿ ಪ್ರಗತಿಯಲ್ಲಿ ಹಾಗೂ ಭಾಗಮಂಡಲದ ಭಗಂಡೇಶ್ವರ ಸನ್ನಿಧಿಯಲ್ಲಿ ಯಾತ್ರಿ ನಿವಾಸ ನಿರ್ಮಾಣ ಕಾಮಗಾರಿ ಭರದಿಂದ ಸಾಗಿದೆ.
