Retired Justice Shri D'Kunha submitted a single-member commission report to Hon'ble Chief Minister Shri Siddaramaiah, to investigate the tragedy that occurred during the RCB victory celebration in Bangalore, 12/07/2025

ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಸಿಲುಕಿ 11 ಜನ ಮೃತಪಟ್ಟಿದ್ದ ದುರಂತದ ತನಿಖೆಗಾಗಿ, ಸರಕಾರ ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಶ್ರೀ ಡಿ'ಕುನ್ಹ ರವರು ಏಕ ಸದಸ್ಯ ಆಯೋಗದ ವರದಿಯನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರಿಗೆ ಸಲ್ಲಿಸಿದರು.