On the first day of the Assembly monsoon session, discussed with Hon'ble Chief Minister of the state Shri Siddaramaiah, Revenue Minister Shri Krishna Bairegowda and Urban Development Minister Shri Bairati Suresh, 12/08/2025

ವಿಧಾನಸಭಾ ಮುಂಗಾರು ಅಧಿವೇಶನದ ಮೊದಲ ದಿನ ಸದನದಲ್ಲಿ ಕ್ಷೇತ್ರದ ಹಾಗೂ ಕೊಡಗಿನ ಜನತೆಯನ್ನು ನಿರಂತರವಾಗಿ ಕಾಡುತ್ತಿರುವ ಕೆಲವು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ, ರಾಜ್ಯದ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ, ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ಹಾಗೂ ನಗರಾಭಿವೃದ್ಧಿ ಸಚಿವರಾದ ಶ್ರೀ ಬೈರತಿ ಸುರೇಶ್ ರವರೊಂದಿಗೆ ಚರ್ಚಿಸಲಾಯಿತು.../div>