Chetan Changappa Makes Kodagu Proud at Rainforest Challenge India, 12/08/2026

ಇತ್ತಿಚೆಗೆ ಗೋವಾದಲ್ಲಿ ಮುಕ್ತಾಯಗೊಂಡ ಅಂತರಾಷ್ಟ್ರೀಯ ಆಫ್ ರೋಡ್ ಚಾಲೆಂಜ್ ಆಫ್ ಮಲೇಷ್ಯಾ ಇವರ ಪ್ರತಿಯೋಗಿತದಲ್ಲಿ ನಡೆದ ರೈನ್ ಫಾರೆಸ್ಟ್ ಚಾಲೆಂಜ್ ಇಂಡಿಯಾ 4×4 ರಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ಭಾರತಕ್ಕೆ ಹೆಮ್ಮೆ ತಂದ ಕೊಡಗಿನ ವಿರಾಜಪೇಟೆ ತಾಲೂಕು ಅಮ್ಮತಿ ಭಾಗದ ಉದ್ದಾಪಂಡ ಚೇತನ್ ಚಂಗಪ್ಪ ರವರನ್ನು ನನ್ನ ಗೃಹ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.
ಬಳಿಕ ಶುಭ ಕೋರುತ್ತಾ ಮುಂದಿನ ದಿನಗಳಲ್ಲಿ ಮತ್ತಷ್ಟು ಉನ್ನತ ಸಾಧನೆ ಮಾಡಿ ನಾಡಿಗೆ ಹಾಗೂ ದೇಶಕ್ಕೆ ಕೀರ್ತಿ ತರುವಂತಹ ಯಶಸ್ಸು ದೊರಕಲಿ ಎಂದು ಹಾರೈಸಿದೆ.