A S Ponnanna
ಕೊಡಗು ಜಿಲ್ಲೆಗೆ ಆಗಮಿಸಿದ ಮಾನ್ಯ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ ರವರನ್ನು, ಮಡಿಕೇರಿಯಲ್ಲಿ ಪಕ್ಷದ ಮುಖಂಡರೊಡನೆ ಆತ್ಮೀಯವಾಗಿ ಸ್ವಾಗತಿಸಲಾಯಿತು.