48th Gonikoppal Dasara Janotsava 2026 Inaugurated, 12/10/2026

ಶ್ರೀ ಕಾವೇರಿ ದಸರಾ ಸಮಿತಿ (ರಿ) ಗೋಣಿಕೊಪ್ಪ, ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 48ನೇ ವರ್ಷದ ಗೋಣಿಕೊಪ್ಪ ದಸರಾ ಜನೋತ್ಸವ - 2026ರ ಉದ್ಘಾಟನೆಯನ್ನು ಮಾನ್ಯ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ನರೇಂದ್ರ ಸ್ವಾಮಿ ಅವರೊಂದಿಗೆ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಕೋರಿದ ಸಂದರ್ಭ.