Chief Guest at Kodava Intercare Badminton Tournament in Virajpet, 12/10/2026

ವಿರಾಜಪೇಟೆಯಲ್ಲಿ ಆಯೋಜನೆಗೊಂಡ "ಕೊಡವ ಅಂತರ್ ಕೇರಿ ಬ್ಯಾಡ್ಮಿಂಟನ್ ಟೂರ್ನಮೆಂಟ್" ನಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಕೋರಿದೆ.