Karnataka Congress Leaders Protest in Delhi, Demand Chief Election Commissioner’s Resignation, 12/10/2026

ದೆಹಲಿಯಲ್ಲಿ ನಡೆಯುತ್ತಿರುವ ಪ್ರಜಾಪ್ರಭುತ್ವ ಉಳಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಕರ್ನಾಟಕದ ಶಾಸಕರು, ಸಂಸದರು ಹಾಗೂ ಕೆಪಿಸಿಸಿ ಅಧ್ಯಕ್ಷರಾದ B K Hariprasad ಅವರೊಂದಿಗೆ ಭಾಗವಹಿಸಿ, ಕೇಂದ್ರ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರವರ ರಾಜೀನಾಮೆಗೆ ಒತ್ತಾಯಿಸಲಾಯಿತು.