A S Ponnanna
ಕಾಂಗ್ರೆಸ್ ಪಕ್ಷದ ಮುಖಂಡರು, ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷರು ಹಾಗೂ ಹಿರಿಯ ಸಾಹಿತಿಯಾದ ಶ್ರೀ ಟಿಪಿ ರಮೇಶ್ ರವರ 75 ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಕೋರಿದೆ.