Hon'ble Chief Minister Siddaramaiah and cabinet colleagues were congratulated on the budget to establish a well equipped sports training accommodation center in 11.5 acres of land identified in Virajpet assembly constituency., 13/03/2026
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿ ಬಾಡಗದಲ್ಲಿ ಗುರುತಿಸಿರುವ 11.5 ಎಕರೆ ಜಾಗದಲ್ಲಿ ಸುಸಜ್ಜಿತ ಕ್ರೀಡಾ ತರಬೇತಿ ವಸತಿ ಕೇಂದ್ರ ಸ್ಥಾಪಿಸಲು ಬಜೆಟ್ ನಲ್ಲಿ ಘೋಷಣೆ ಮಾಡಿದಕ್ಕಾಗಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರಿಗೂ, ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.
