I congratulate Hon'ble Chief Minister Shri Siddaramaiah and all colleagues of the Cabinet for approving the establishment of Kodava Development Corporation with language minority and very distinct culture., 13/03/2026

ಭಾಷಿಕ ಅಲ್ಪಸಂಖ್ಯಾತ ಹಾಗೂ ಅತ್ಯಂತ ವಿಶಿಷ್ಟ ಸಂಸ್ಕೃತಿ ಹೊಂದಿರುವ ಕೊಡವ ಜನಾಂಗದ ಅಭಿವೃದ್ಧಿಗೆ, ನನ್ನ ಕೋರಿಕೆ ಮೇರೆಗೆ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅನುಮೋದಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರಿಗೂ ಹಾಗೂ ಸಚಿವ ಸಂಪುಟದ ಎಲ್ಲಾ ಸಹೋದ್ಯೋಗಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದೆ.