Hon’ble Chief Minister appoints me as Political Secretary with Cabinet status; met my wife Mrs. Kanchan Ponnanna and congratulated my family., 13/08/2026
ಸಂಪುಟ ದರ್ಜೆ ಸ್ಥಾನಮಾನ ನೀಡಿ ನನ್ನನ್ನು ಮಾನ್ಯ ಮುಖ್ಯಮಂತ್ರಿಗಳು ತಮ್ಮ ರಾಜಕೀಯ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದ್ದು, ನನ್ನ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ ಹಾಗೂ ಮಗಳೊಂದಿಗೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಅವರಿಗೆ ಅಭಿನಂದನೆ ಸಲ್ಲಿಸಿದ ಸಂದರ್ಭ.
