I am pleased to have been appointed as the Hon’ble Chief Minister’s Political Secretary. I sincerely thank Hon’ble Chief Minister Shri D.K. Shivakumar and look forward to successfully fulfilling this important responsibility., 13/08/2026

ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವುದು ಅತ್ಯಂತ ಸಂತಸ ತಂದಿದೆ. ನನಗೆ ಕೊಟ್ಟಿರುವ ಅತ್ಯಂತ ಮಹತ್ವದ ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುತ್ತೇನೆ ಎಂಬ ಭರವಸೆಯೊಂದಿಗೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದಗಳು ಅರ್ಪಿಸುತ್ತಿದ್ದೇನೆ.