Road Development Work Connecting Houses Completed in Kandangala Village, Virajpet Taluk., 13/11/2026

ವಿರಾಜಪೇಟೆ ತಾಲೂಕು ಕಂಡಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಥಳೀಯರ ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದೆ.