A S Ponnanna
ಪೊನ್ನಂಪೇಟೆ ತಾಲೂಕು ನಾಲ್ಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ತಿತೀರ ಕಟ್ಟಿ ಕಾರ್ಯಪ್ಪ, ಹಾಗೂ ಪಕ್ಷದ ಕಾರ್ಯಕರ್ತರಾದ ಒಕ್ಕಲಿಗರ ಗಿಣಿ ರವರ ಮನೆಗೆ ಭೇಟಿ ನೀಡಿ ಅವರ ಅರೋಗ್ಯ ವಿಚಾರಿಸಲಾಯಿತು.