Chembu BJP Leaders and Activists Join Congress Party, 14/10/2026
ಮಡಿಕೇರಿ ತಾಲೂಕು ಸಂಪಾಜೆ ಹೋಬಳಿಯ ಚೆಂಬು ಗ್ರಾಮದ ಬಿಜೆಪಿ ಕಾರ್ಯಕರ್ತರು ಮತ್ತು ಪ್ರಮುಖರು, ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಎಲ್ಲರನ್ನು ಪಕ್ಷದ ಶಲ್ಯ ಹೊದಿಸುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡು ಶುಭ ಕೋರಲಾಯಿತು.