Best wishes to all the teams participating in the Kodava Premier League Cricket Tournament organized at General Thimmiah Stadium of Madikeri, 14/11/2025

ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜನೆಗೊಂಡ, ಕೊಡವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾಗವಹಿಸುತ್ತಿರುವ ಎಲ್ಲಾ ತಂಡಗಳಿಗೆ ಶುಭ ಕೋರಲಾಯಿತು.