Participated in Children's Day celebration with the children of Government Model Primary School in Virajpet and wishing them good luck for their bright future, 14/11/2025
ವಿರಾಜಪೇಟೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಚಿಣ್ಣರ ಜೊತೆ ಮಕ್ಕಳ ದಿನಾಚರಣೆಯ ಸಂಭ್ರಮದಲ್ಲಿ ಭಾಗವಹಿಸಿ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದೆ.