A S Ponnanna
ಪೊನ್ನಂಪೇಟೆ ತಾಲೂಕು ಹುದಿಕೇರಿ ಭಾಗದ ಐಪುಮಾಡ ಐನ್ ಮನೆಗೆ ತೆರಳುವ ರಸ್ತೆಯ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದ್ದು, ಅಭಿವೃದ್ಧಿಪಡಿಸಲಾದ ರಸ್ತೆಯ ಉದ್ಘಾಟನೆಯನ್ನು ನೆರವೇರಿಸಲಾಯಿತು.