People’s Service Campaign Held at Ballamavati; Over 80 Residents Seek Solutions to Grievances, 14/11/2026
ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲೂಕು ಹೋಬಳಿಯ ಬಲ್ಲಮಾವಟಿ ಗ್ರಾಮದಲ್ಲಿ ಪಂಚಾಯತ್ ಸಭಾಂಗಣದಲ್ಲಿ ಪ್ರಜಾಸೇವಾ ಅಭಿಯಾನ ನಡೆಯಿತು.
ಸುಮಾರು 80ಕ್ಕೂ ಅಧಿಕ ಜನ ತಮ್ಮ ಅವಾಲುಗಳನ್ನು ಸಲ್ಲಿಸಿ ಅಗತ್ಯ ಪರಿಹಾರ ಕಂಡುಕೊಳ್ಳಲು ಆಗಮಿಸಿದ್ದರು. ಎಲ್ಲರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಸಮಯದಲ್ಲಿ ಪರಿಹಾರ ಒದಗಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದೆ.
