On the occasion of 135th birthday celebration of Dr. Baba Saheb Ambedkar, the master of Indian Constitution, participated in the program organized today at Virajpet and Ponnampet, Dr. in the formation of world greatest Indian Constitution. B.R. Ambedkar's, 15/04/2026
ಭಾರತ ಸಂವಿಧಾನದ ಕರ್ತೃ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ ಪ್ರಯುಕ್ತ, ಇಂದು ವಿರಾಜಪೇಟೆ ಹಾಗೂ ಪೊನ್ನಂಪೇಟೆಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿಶ್ವ ಶ್ರೇಷ್ಠ ಭಾರತೀಯ ಸಂವಿಧಾನದ ರಚನೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರ ಕೊಡುಗೆ, ಭಾರತೀಯ ಸಂವಿಧಾನದ ಮಹತ್ವ ಹಾಗೂ ಸಂವಿಧಾನವನ್ನು ಪರಿಪಾಲಿಸುವುದರಲ್ಲಿ ನಮ್ಮೆಲ್ಲರ ಕರ್ತವ್ಯ ಹಾಗೂ ಪಾತ್ರದ ಬಗ್ಗೆ ಮಾತನಾಡಿದ ಸಂದರ್ಭ.
