Assembly Session – MLA Constituency Availability, 15/08/2026
ಕರ್ನಾಟಕ ವಿಧಾನ ಸಭೆಯ ಅಧಿವೇಶನವು 13/08/2026 ~ 27/08/2026 ರ ವರೆಗೆ ಜರುಗಲಿದ್ದು, ನಾನು ಸದನದಲ್ಲಿ ಭಾಗವಹಿಸುತ್ತಿರುವುದರಿಂದ ಕ್ಷೇತ್ರದಲ್ಲಿ ಲಭ್ಯವಿರುವುದಿಲ್ಲ. ಈ ಸಂದರ್ಭದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಜನತೆ ತಮ್ಮ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಶಾಸಕರ ಕಛೇರಿಯನ್ನು ಸಂಪರ್ಕಿಸಬೇಕಾಗಿ ಈ ಮೂಲಕ ಕೋರಲಾಗಿದೆ.
