Participated in a precautionary meeting with respected Kodagu District In-charge Minister N S Bhosaraju regarding Shri Kaveri Pilgrimage., 15/09/2025

ಮಾನ್ಯ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಭೋಸರಾಜು ರವರೊಂದಿಗೆ ಶ್ರೀ ಕಾವೇರಿ ತೀರ್ಥೋದ್ಭವ ಕುರಿತು ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಾಯಿತು.