Maharshi Valmiki Tribal Residential School Teachers Emperor in the meeting held in Vidhanasoudha, direct appointment to teachers who have served more than ten years, TET exemption and merging them into the association of residential educational institutio, 15/10/2025
ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಹರ್ಷಿ ವಾಲ್ಮೀಕಿ ಬುಡಕಟ್ಟು ವಸತಿ ಶಾಲಾ ಶಿಕ್ಷಕರ ಸಕ್ರಮಾತಿ ,ಹತ್ತು ವರ್ಷಕ್ಕೂ ಹೆಚ್ಚು ಸೇವೆ ಸಲ್ಲಿಸಿರುವ ಶಿಕ್ಷಕರಿಗೆ ನೇರ ನೇಮಕಾತಿ , TET ವಿನಾಯಿತಿ ಹಾಗೂ ಇವರನ್ನು ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ವಿಲೀನಗೊಳಿಸಿ ಸೇವಾ ಭದ್ರತೆ ಒದಗಿಸುವ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಂದೀಪ್ ಮತ್ತು ಹಿರಿಯ ಅಧಿಕಾರಿಗಳು ಹಾಜರಿದ್ದರು.
