Meeting of top level officers of Scheduled, Pangada department was held at Bangalore Vidhana Soudha. Discussed in the meeting about the development and infrastructure of Scheduled Pangada in Virajpet constituency, 15/10/2025

ಬೆಂಗಳೂರಿನ ವಿಧಾನ ಸೌಧದಲ್ಲಿ ಕಛೇರಿಯಲ್ಲಿ ಪರಿಶಿಷ್ಟ,ಪಂಗಡ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಯಿತು.ವಿರಾಜಪೇಟೆ ಕ್ಷೇತ್ರದ ಪರಿಶಿಷ್ಟ ಪಂಗಡದ ಅಭಿವೃದ್ಧಿ ಮತ್ತು ಮೂಲಸೌಲಭ್ಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.