A S Ponnanna
ವಿರಾಜಪೇಟೆ ಲಾರಿ ಮಾಲಿಕರು ಹಾಗೂ ಚಾಲಕರ ಸಂಘದವರು ನನ್ನನು ಭೇಟಿ ಮಾಡಿ ಹಲವು ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಿದ್ದರು.ಇದಕ್ಕೆ ಪೂರಕವಾಗಿ ಸ್ಪಂದಿಸಲಾಯಿತು.